ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಗೆ ಕೋವಿಡ್ ಪಾಸಿಟಿವ್

Update: 2021-04-13 12:08 GMT

ಕಾಸರಗೋಡು, ಏ.13: ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರಿಗೆ ಕೊವಿಡ್ ಪಾಸಿಟಿವ್ ಆಗಿದೆ. ಅವರು ತಿರುವನಂತಪುರಂನ ವಸತಿಯಲ್ಲಿ ಕ್ವಾರೆಂಟೈನ್ ನಲ್ಲಿದ್ದಾರೆ. ಅವರಿಗೆ ರೋಗಲಕ್ಷಣಗಳು ಇಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News