ಯುಗಾದಿಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

Update: 2021-04-13 12:09 GMT

ಹೊಸದಿಲ್ಲಿ, ಎ.13: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು 'ನಿಮ್ಮೆಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ' ಎಂದು ಶುಭಾಶಯ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News