ಕಾಪು: ಪೊಲಿಪು ನಾಗಬನದ ಮೇಲೆ ಮರ ಬಿದ್ದು ಅಪಾರ ಹಾನಿ

Update: 2021-04-15 03:57 GMT

ಕಾಪು, ಎ.15: ಇಂದು ಬೆಳಗಿನ ಜಾವ ಸುರಿದ ಭಾರಿ ಗಾಳಿ ಮಳೆಗೆ ಮರವೊಂದು ಮುರಿದು ಬಿದ್ದ ಪರಿಣಾಮ ಕಾಪು ಪೊಲಿಪು ರಾಷ್ಟ್ರೀಯ ಹೆದ್ದಾರಿ ಸಮೀಪದ ನಾಗಬನಕ್ಕೆ ಅಪಾರ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ.

 ಇದರಿಂದ ನಾಗಬನದ ತಗಡು ಶೀಟ್ ಸಂಪೂರ್ಣ ಹಾನಿಯಾಗಿದೆ. ವಿದ್ಯುತ್ ಕಂಬದ ಮೇಲೂ ಮರದ ಕೊಂಬೆ ಬಿದ್ದ ಪರಿಣಾಮ ವಿದ್ಯುತ್ ಕಂಬ ಹಾಗೂ ತಂತಿ ತುಂಡಾಗಿ ಬಿದ್ದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News