ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕೊರೋನ ಸೋಂಕು ದೃಢ

Update: 2021-04-17 05:15 GMT

ಬೆಂಗಳೂರು, ಎ.17: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ. 

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News