ಉಡುಪಿ: ಬಾಲಕಿ ನಾಪತ್ತೆ

Update: 2021-04-17 17:03 GMT

ಉಡುಪಿ, ಎ.17: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಡೆಬೆಟ್ಟು ಪೆರಂಪಳ್ಳಿಯ ನಿವಾಸಿ ಅವಿನ (16) ಎಂಬುವವರು ಏಪ್ರಿಲ್ 13 ರಿಂದ ನಾಪತ್ತೆಯಾಗಿರುತ್ತಾರೆ.

ಚಹರೆ: 5 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಬಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ಅಥವಾ ಉಡುಪಿ ಕಂಟ್ರೋಲ್ ರೂಂ ಮೊ.ನಂ: 9480805448, 9480805475 ಹಾಗೂ 0820-2570328 ಅನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News