ಬೆಂಗಳೂರು ಮೆಟ್ರೋ 2ಎ, 2ಬಿ ಹಂತಕ್ಕೆ ಕೇಂದ್ರದ ಒಪ್ಪಿಗೆ: ಕೇಂದ್ರ ಸಚಿವ ಪಿಯೂಶ್ ಗೋಯಲ್

Update: 2021-04-20 12:08 GMT

ಬೆಂಗಳೂರು, ಎ.20: ಕೇಂದ್ರ ಸರಕಾರವು ಬೆಂಗಳೂರು ಮೆಟ್ರೋ ಯೋಜನೆಯ ಫೇಸ್ 2ಎ ಕೇಂದ್ರೀಯ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಕೆ.ಆರ್.ಪುರಂ ಹಾಗೂ ಫೇಸ್ 2ಬಿ ಕೆ.ಆರ್.ಪುರಂ ಇಂದ ಹೆಬ್ಬಾಳ ಮೂಲಕ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 58 ಕಿ.ಮೀ.ಉದ್ದದದ 14,788 ಕೋಟಿ ರೂ.ಗಳ ಯೋಜನೆಗೆ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News