ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 861 ಮಂದಿಗೆ ಕೊರೋನ ಪಾಸಿಟಿವ್

Update: 2021-04-20 14:18 GMT

ಕಾಸರಗೋಡು: ಜಿಲ್ಲೆಯಲ್ಲಿ ಇದುವರೆಗಿನ ಅತೀ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಮಂಗಳವಾರ 861 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 180 ಮಂದಿ ಗುಣಮುಖರಾಗಿದ್ದಾರೆ.  5235 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.

9,993 ಮಂದಿ ನಿಗಾದಲ್ಲಿದ್ದಾರೆ. 815 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 38,909 ಮಂದಿಗೆ ಇದುವರೆಗೆ ಸೋಂಕು ತಗಲಿದ್ದು, 33,332 ಮಂದಿ ಗುಣಮುಖರಾಗಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News