ಇಂದು 8:45ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

Update: 2021-04-20 14:48 GMT

ಹೊಸದಿಲ್ಲಿ: ದೇಶದಾಧೈಂತ ಕೊರೋನ ವೈರಸ್‌ ಸೋಂಕು ಹೆಚ್ಚಾಗುತ್ತಿದ್ದು, ದೈನಂದಿನ ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚು ಪಾಸಿಟಿವ್‌ ವರದಿಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ೮:45ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News