ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟ: ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ

Update: 2021-04-21 06:08 GMT

ಬೆಂಗಳೂರು, ಎ.21: ಕೊರೋನ ಹರಡುವಿಕೆಯನ್ನು ನಿಯಂತ್ರಿಸಲು ಸರಕಾರ ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕೊರೋನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಸುರಕ್ಷತೆಗಾಗಿ ವಿಧಿಸಲಾಗಿರುವ ಎಲ್ಲಾ ನಿರ್ಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಕೋರುತ್ತೇನೆ' ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News