ಉಡುಪಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ಲಕ್ಕಿ ಡ್ರಾ

Update: 2021-04-21 12:37 GMT

ಉಡುಪಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ಹಮ್ಮಿಕೊಳ್ಳಲಾದ ಲಕ್ಕಿ ಡ್ರಾದ ಬಂಪರ್ ವಿಜೇತರಾದ ಕಾಪುವಿನ ರಹೀಮ ರಫೀಕ್ ಅವರಿಗೆ ಟಿವಿಎಸ್ ಸ್ಕೂಟಿಯ ಕೀ ಯನ್ನು ಉದ್ಯಮಿ ಸುಹಾಸ್ ಹೆಗ್ಡೆ ನಂದಳಿಕೆ ಎ.20ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸುಲ್ತಾನ್ ಗೋಲ್ಡ್‌ನ ಉಡುಪಿ ಬ್ರಾಂಚ್ ಮೆನೇಜರ್ ಮುಹಮ್ಮದ್ ಅಜ್ಮಲ್, ಫ್ಲೋರ್ ಮೆನೇಜರ್ ಸಿದ್ಧೀಕ್ ಹಸನ್, ಪಿಆರ್‌ಓ ಮಂಜುನಾಥ್ ಅಮೀನ್, ಅಸಿಸ್ಟೆಂಟ್ ಸೇಲ್ಸ್ ಮೆನೇಜರ್‌ಗಳಾದ ಶಮಿಲ್ ಅಬ್ದುಲ್ ಖಾದರ್, ನಝೀರ್ ಅಡ್ಡೂರ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News