×
Ad

ರೆಮ್ಡಿಸಿವಿರ್ ಮೇಲಿನ ಸೀಮಾ ಸುಂಕ ಮನ್ನಾ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

Update: 2021-04-21 21:08 IST

ಬೆಂಗಳೂರು, ಎ.21: ಫಾರ್ಮಾಸುಟಿಕಲ್ಸ್ ಇಲಾಖೆಯ ಶಿಫಾರಸ್ಸಿನ ಮೇರೆಗೆ ತಕ್ಷಣದ ಅಗತ್ಯವನ್ನು ಪರಿಗಣಿಸಿ ಕಂದಾಯ ಇಲಾಖೆ ರೆಮ್ಡಿಸಿವಿರ್ ಮತ್ತು ಅದರ ಎಪಿಐ/ಕೆಎಸ್‍ಎಂ ಮೇಲಿನ ಸೀಮಾ ಸುಂಕವನ್ನು ಮನ್ನಾ ಮಾಡಿದೆ. ಈ ಕ್ರಮ ದೇಶಿಯವಾಗಿ ರೆಮ್ಡಿಸಿವಿರ್ ಚುಚ್ಚುಮದ್ದು ಲಭ್ಯತೆ ಮತ್ತಷ್ಟು ಹೆಚ್ಚಿಸಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News