ಶಾಸಕ ರಿಝ್ವಾನ್ ಅರ್ಶದ್‍ ಗೆ ಕೊರೋನ ಸೋಂಕು ದೃಢ

Update: 2021-04-22 13:41 GMT

ಬೆಂಗಳೂರು, ಎ.22: ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಶದ್‍ಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ನಿನ್ನೆ ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News