ಕಾಸರಗೋಡು : 701 ಮಂದಿಗೆ ಕೋವಿಡ್ ಪಾಸಿಟಿವ್

Update: 2021-04-22 16:12 GMT

ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ ಇದುವರೆಗಿನ ಅತ್ಯಧಿಕ ಪಾಸಿಟಿವ್ ಪ್ರಕರಣ ವರದಿಯಾಗಿದೆ . 701 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.  570 ಮಂದಿ ಗುಣಮುಖರಾಗಿದ್ದಾರೆ.

ಸದ್ಯ 5917 ಮಂದಿ ಚಿಕಿತ್ಸೆಯಲ್ಲಿದ್ದಾರೆ. 10, 441 ಮಂದಿ ನಿಗಾದಲ್ಲಿದ್ದಾರೆ.  ಇದುವರೆಗೆ ಜಿಲ್ಲೆಯಲ್ಲಿ 40, 295 ಮಂದಿಗೆ  ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು , 34,035 ಮಂದಿ ಗುಣಮುಖರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News