ಬುಧವಾರ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಭೆ

Update: 2021-04-22 18:36 GMT

ಬೆಂಗಳೂರು, ಎ.22: ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಹತ್ತು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News