ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ : ರಾ.ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್
Update: 2021-04-23 21:07 IST
ಉಡುಪಿ, ಎ. 23: ಭಾರತೀಯ ಜನತಾ ಪಾರ್ಟಿ ಹಿಂದುಳಿದ ಮೋರ್ಚಾಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿಯ ಯುವ ನಾಯಕ ಯಶಪಾಲ್ ಸುವರ್ಣ ಆಯ್ಕೆಯಾಗಿದ್ದಾರೆ.
ಈ ಸಂಬಂಧ ಯಶ್‌ಪಾಲ್ ಸುವರ್ಣ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದಿಸಿದ್ದಾರೆ.