×
Ad

ಕಾಸರಗೋಡು : ಒಂದು ಸಾವಿರ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

Update: 2021-04-23 21:51 IST

ಕಾಸರಗೋಡು : ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೋವಿಡ್ ಸೋಂಕಿತರ ಸಂಖ್ಯೆ ಒಂದು  ಸಾವಿರ ದಾಟಿದೆ. ಶುಕ್ರವಾರ ಜಿಲ್ಲೆಯಲ್ಲಿ 1,110 ಮಂದಿಗೆ ಸೋಂಕು ದೃಢಪಟ್ಟಿದೆ. 247 ಮಂದಿ ಗುಣಮುಖರಾಗಿದ್ದಾರೆ .

10,436 ಮಂದಿ ನಿಗಾದಲ್ಲಿದ್ದಾರೆ. 41,405 ಮಂದಿಗೆ ಇದುವರೆಗೆ ಸೋಂಕು ದೃಢಪಟ್ಟಿದ್ದು , 34, 282 ಮಂದಿ ಗುಣಮುಖರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News