×
Ad

ಸಂಸದರ ನಿಧಿಯನ್ನು ಕೋವಿಡ್ ವಿರುದ್ಧ ಹೋರಾಟಕ್ಕೆ ಬಳಸಿ: ಜಿಲ್ಲಾಧಿಕಾರಿಗೆ ಸೋನಿಯಾ ಗಾಂಧಿ ಪತ್ರ

Update: 2021-04-24 17:37 IST

ಲಕ್ನೊ: ಸಂಸದರ ಸ್ಥಳೀಯಾಭಿವೃದ್ದಿ ನಿಧಿ(ಎಂಪಿಎಲ್ ಎಡಿ)ಯನ್ನು ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ದ ಹೋರಾಡಲು ಬಳಸಿಕೊಳ್ಳುವಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಹಾಗೂ ರಾಯ್ ಬರೇಲಿಯ ಸಂಸದೆ ಸೋನಿಯಾ ಗಾಂಧಿ ಅವರು ಉತ್ತರಪ್ರದೇಶದ ರಾಯ್ ಬರೇಲಿ ಜಿಲ್ಲಾಧಿಕಾರಿಗೆ ಪತ್ರ ಬರೆದು ವಿನಂತಿಸಿದ್ದಾರೆ ಎಂದು ANI ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News