×
Ad

ಕರಾವಳಿಯಲ್ಲಿ ಗಾಳಿ, ಸಿಡಿಲಿನ ಮುನ್ಸೂಚನೆ

Update: 2021-04-26 19:32 IST

ಉಡುಪಿ, ಎ.26: ನಾಳೆಯಿಂದ ಮೇ 1ರವರೆಗೆ ಐದು ದಿನಗಳ ಕಾಲ ಕರ್ನಾಟಕ ಕರಾವಳಿ ಮೂರು ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಬಿರುಗಾಳಿಯ ಮುನ್ಸೂಚನೆಯನ್ನು ಬೆಂಗಳೂರಿನ ಹವಾಮಾನ ಕೇಂದ್ರ ನೀಡಿದೆ.

ಕರಾವಳಿಯ ಅನೇಕ ಪ್ರದೇಶಗಳಲ್ಲಿ ಇವು ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯನ್ನು ಪ್ರಕಟಣೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News