×
Ad

ಕಾಸರಗೋಡು : 1,086 ಮಂದಿಗೆ ಕೋವಿಡ್ ಪಾಸಿಟಿವ್

Update: 2021-04-26 23:10 IST

ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಸೋಂಕಿತರ ಸಂಖ್ಯೆ ಸಾವಿರ ದಾಟಿದೆ.  1,086 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 424 ಮಂದಿ ಗುಣಮುಖರಾಗಿದ್ದಾರೆ. 8,608 ಮಂದಿ  ಸದ್ಯ ಚಿತ್ಸೆಯಲ್ಲಿದ್ದಾರೆ . 12 ಆರೋಗ್ಯ ಸಿಬ್ಬಂದಿಗಳಲ್ಲೂ ಸೋಂಕು ಪತ್ತೆಯಾಗಿದೆ. 1,034 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 11, 321  ಮಂದಿ ನಿಗಾದಲ್ಲಿದ್ದಾರೆ.

ಇದುವರೆಗೆ 44,170 ಮಂದಿಗೆ ಸೋಂಕು ದೃಢಪಟ್ಟಿದ್ದು , 35, 209 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News