​ಪ್ರಾಣಿ ಕಲ್ಯಾಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Update: 2021-04-27 12:52 GMT

ಉಡುಪಿ, ಎ.27: ಜಿಲ್ಲೆಯ ಪ್ರಾಣಿ ದಯಾ ಸಂಘದ ವತಿಯಿಂದ ಮುಂದಿನ 2 ವರ್ಷಗಳ ಅವಧಿಗೆ ಪ್ರಾಣಿ ಕಲ್ಯಾಣಾಧಿಕಾರಿಯನ್ನು ನೇಮಕ ಮಾಡಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶು ಪಾಲನಾ ಇಲಾಖೆ, ಉಡುಪಿ, ದೂ.ಸಂ.: 0820-2534024ನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News