×
Ad

ಡಿಪ್ಲೊಮ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Update: 2021-04-27 21:12 IST

ಬೆಂಗಳೂರು, ಎ.27: ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಡೆಯಬೇಕಾಗಿದ್ದ ಎಲ್ಲಾ ಪ್ರಾಯೋಗಿಕ ಪರೀಕ್ಷೆಗಳನ್ನು ಹಾಗೂ ಮೇ 3, 2021 ರಿಂದ ಪ್ರಾರಂಭವಾಗಬೇಕಿದ್ದ ಡಿಪ್ಲೊಮ ಸೆಮಿಸ್ಟರ್ ನ ಎಲ್ಲಾ ಥಿಯರಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News