×
Ad

ಕೋವಿಡ್ ಕರ್ಫ್ಯೂ ಹಿನ್ನೆಲೆ: ಅಗತ್ಯ ವಸ್ತು ಖರೀದಿಗೆ ಸುಳ್ಯದಲ್ಲಿ ಜನಜಂಗುಳಿ

Update: 2021-04-27 23:00 IST

ಸುಳ್ಯ: ಎರಡು ದಿನಗಳ ವೀಕೆಂಡ್ ಕರ್ಫ್ಯೂನಿಂದ ಸ್ತಬ್ಧಗೊಂಡಿದ್ದ ಸುಳ್ಯದಲ್ಲಿ ಸೋಮವಾರ ಮತ್ತೆ ಸೇವೆಗಳೊಂದಿಗೆ ಕಾರ್ಯ ಚಟುವಟಿಕೆ ಆರಂಭಗೊಂಡು ಯಥಾಸ್ಥಿತಿಗೆ ಮರಳಿದಂತಹ ವಾತಾವರಣ ಕಂಡು ಬಂತು. ಆದರೆ ಮಧ್ಯಾಹ್ನದ ಹೊತ್ತಿಗೆ ರಾಜ್ಯ ಸರಕಾರ ಮತ್ತೆ ಎರಡು ವಾರಗಳ ಕರ್ಫ್ಯೂ ವಿಧಿಸಿದ್ದರಿಂದ ಕಂಗಾಲಾದ ಜನರು ಮಂಗಳವಾರ ಅಗತ್ಯ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದರು.

ಸುಳ್ಯದ ಬಹುತೇಕ ದಿನಸಿ, ತರಕಾರಿ, ಹಣ್ಣುಹಂಪಲು ಮತ್ತಿತರ ಅಗತ್ಯ ವಸ್ತುಗಳನ್ನು ಖರೀದಿಸುತ್ತಿರುವ ದೃಶ್ಯ ಕಂಡು ಬಂತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News