×
Ad

ಗುಡಿಬಂಡೆ ಪಟ್ಟಣ ಪಂ. ಚುನಾವಣೆ: ಖಾತೆ ತೆರೆಯಲು ವಿಫಲವಾದ ಬಿಜೆಪಿ, ಕಾಂಗ್ರೆಸ್ ಗೆ ಬಹುಮತ

Update: 2021-04-30 15:38 IST
ಸಾಂದರ್ಭಿಕ ಚಿತ್ರ

ಚಿಕ್ಕಬಳ್ಳಾಪುರ, ಎ.30: ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಈ ಬಾರಿಯೂ ಖಾತೆ ತೆರೆಯುವಲ್ಲಿ ಬಿಜೆಪಿ ವಿಫಲವಾಗಿದೆ.

11 ವಾರ್ಡ್ ಗಳ ಚುನಾವಣೆಯಲ್ಲಿ ಕಾಂಗ್ರೆಸ್ 6 ಸ್ಥಾನಗಳಲ್ಲಿ ಜಯಗಳಿಸಿ ಬಹುಮತ ಪಡೆದಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. ಜೆಡಿಎಸ್ 2, ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News