ರಾಜ್ಯಕ್ಕೆ 1.62 ಲಕ್ಷ ವಯಲ್ಸ್ ರೆಮ್‍ಡೆಸಿವಿರ್ ಹಂಚಿಕೆ: ಡಿ.ವಿ.ಸದಾನಂದ ಗೌಡ

Update: 2021-05-01 15:31 GMT

ಬೆಂಗಳೂರು, ಮೇ 1: ವಿವಿಧ ರಾಜ್ಯಗಳಿಗೆ ಇಂದು 16.5 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಲಾಗಿದ್ದು ಕರ್ನಾಟಕಕ್ಕೆ 1.62 ಲಕ್ಷ ವಯಲ್ಸ್ ನಿಗದಿಪಡಿಸಿದ್ದೇವೆ. ಇದು ಮೇ 3ರಿಂದ 9ರವರೆಗಿನ ಅವಧಿಯ ಬಳಕೆಗೆಗಾಗಿ. ಅದೇ ರೀತಿ ಕರ್ನಾಟಕದ ಆಮ್ಲಜನಕ ಪಾಲನ್ನು (ಪ್ರತಿದಿನ) 865 ಮೆಟ್ರಿಕ್ ಟನ್ನಿಗೆ ಏರಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News