ವಿಜಯಪುರ: ಜಿಲ್ಲಾಸ್ಪತ್ರೆ ಕಟ್ಟಡದಿಂದ ಬಿದ್ದು ಕೋವಿಡ್ ಸೋಂಕಿತ ಮೃತ್ಯು

Update: 2021-05-05 08:16 GMT

ವಿಜಯಪುರ, ಮೇ 5: ಕೊರೋನ ಸೋಂಕಿತ ವ್ಯಕ್ತಿಯೋರ್ವ ಜಿಲ್ಲಾಸ್ಪತ್ರೆಯ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಸ್ಥಳೀಯ ನಿವಾಸಿ ಸುರೇಶ ಅಂಗಡಿ (45) ಎಂದು ಗುರುತಿಸಲಾಗಿದೆ. ಕೋವಿಡ್ ಸೋಂಕಿಗೆ ಪಾಸಿಟಿವ್ ಆಗಿದ್ದ ಇವರು ಕೆಲ ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ಏಕಾಏಕಿ ಆಸ್ಪತ್ರೆ ಕಟ್ಟಡದಿಂದ ಬಿದ್ದು ಸಾವಿಗೀಡಾಗಿದ್ದಾರೆನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News