ಹಜ್‍ ಭವನದ ಕೋವಿಡ್ ಕೇರ್ ಸೆಂಟರ್ ಗೆ ಅನೀಸ್ ಫಾತಿಮಾ ನೇಮಕ

Update: 2021-05-07 17:41 GMT

ಬೆಂಗಳೂರು, ಮೇ 7: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 46ರಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೀಸ್ ಫಾತಿಮಾ ಅವರನ್ನು ಹಜ್‍ ಭವನದಲ್ಲಿರುವ ಕೋವಿಡ್ ಕೇರ್ ಸೆಂಟರ್ ನ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಬಿಬಿಎಂಪಿ ಜಂಟಿ ಆಯುಕ್ತ ಹಾಗೂ ಕೋವಿಡ್ ಕೇರ್ ಸೆಂಟರ್ ಮುಖ್ಯಸ್ಥ ಸರ್ಫರಾಝ್ ಖಾನ್ ನಿಯೋಜಿಸಿದ್ದಾರೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ(ಪೂರ್ವ) ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News