ಮಂಡ್ಯ ಜಿಲ್ಲಾಧಿಕಾರಿಗೆ ಕೊರೋನ ಪಾಸಿಟಿವ್

Update: 2021-05-08 13:10 GMT

ಮಂಡ್ಯ, ಮೇ8: ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲವು ದಿನಗಳ ಹಿಂದೆ ಅಶ್ವಥಿ ಅವರ ಕಾರು ಚಾಲಕನಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News