ಐಎಎಸ್ ಅಧಿಕಾರಿ ಅತೀಖ್ ಅವರ ಹಿರಿಯ ಸಹೋದರಿ ನಿಧನ

Update: 2021-05-08 17:55 GMT

ಬೆಂಗಳೂರು : ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಖ್ ಅವರ ಹಿರಿಯ ಸಹೋದರಿ, ನಿವೃತ್ತ ಶಾಲಾ ಶಿಕ್ಷಕಿ ಫಹೀಮುನ್ನಿಸಾ  ಕೋವಿಡ್ ನಿಂದ  ಶನಿವಾರ ನಿಧನರಾಗಿದ್ದಾರೆ.

ಕಳೆದ ಕೆಲವು ವಾರಗಳಿಂದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರ ಸಹೋದರ ಅಸದುಲ್ಲಾ ಖಾನ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News