ಸುಬ್ರಾಯ ಆಚಾರ್ಯ

Update: 2021-05-12 14:07 GMT

ಉಡುಪಿ, ಮೇ 12: ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ಸುಬ್ರಾಯ ಆಚಾರ್ಯ ಯಾನೆ ಅಪ್ಪು ಆಚಾರ್ಯ(82) ಅಲ್ಪಕಾಲದ ಅನಾರೋಗ್ಯದಿಂದ ಮೇ 11ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ