ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಸವಿತಾ ಶಿವಾನಂದ ಕೋಟ್ಯಾನ್ ನೇಮಕ
Update: 2021-05-12 21:37 IST
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಜಿಪಂನ ಮಾಜಿ ಸದಸ್ಯೆ ಸವಿತಾ ಶಿವಾನಂದ ಕೋಟ್ಯಾನ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇಮಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.