ಮೇ 16: ಲಸಿಕಾ ಶಿಬಿರ

Update: 2021-05-15 16:23 GMT

ಮಂಗಳೂರು, ಮೇ 15: ದ.ಕ.ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ/ನಗರ ಆರೋಗ್ಯ ಕೇಂದ್ರ/ಸಮುದಾಯ ಆರೋಗ್ಯ ಕೇಂದ್ರ/ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸನ್ನು ಮೇ 16ರಂದು ನೀಡಲಾಗುವುದು.

2ನೇ ಡೋಸ್ ಪಡೆಯಲು ಪ್ರಥಮ ಡೋಸ್ ಪಡೆದು ಕನಿಷ್ಠ 12 ರಿಂದ 16 ವಾರ (84 ದಿನ ಮೇಲ್ಪಟ್ಟವರು) ಫಲಾನುವಿಭಗಳು ಈ ಲಸಿಕೆಯನ್ನು ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News