×
Ad

ಮಂಗಳೂರು: ರಾಜೀವ್ ಗಾಂಧಿ ಪುಣ್ಯತಿಥಿ

Update: 2021-05-21 20:28 IST

ಮಂಗಳೂರು, ಮೇ 21: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಉಳ್ಳಾಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೊ, ಕಾರ್ಪೊರೇಟರ್‌ ಗಳಾದ ಅಬ್ದುಲ್ ರವೂಫ್, ಜೆಸಿಂತಾ ವಿಜಯ್ ಆಲ್ಫ್ರೆಡ್, ಮಹಾಬಲ ಮಾರ್ಲ, ನವೀನ್ ಡಿಸೋಜ, ಕೇಶವ ಮರೋಳಿ, ಸಂಶುದ್ದೀನ್ ಕುದ್ರೋಳಿ, ಪದಾಧಿಕಾರಿಗಳಾದ ಶುಭೋದಯ ಆಳ್ವ, ಗಣೇಶ್ ಪೂಜಾರಿ, ಶಬ್ಬೀರ್ ಎಸ್, ನಝೀರ್ ಬಜಾಲ್, ಆರೀಫ್ ಬಾವಾ ಬಂದರ್, ಸಿ.ಎಂ.ಮುಸ್ತಫಾ, ಪಧ್ಮನಾಭ ಅಮೀನ್, ಯೂಸುಫ್ ಉಚ್ಚಿಲ್, ಎ.ಆರ್. ಇಮ್ರಾನ್, ಫಯಾಝ್, ಸಂಜನಾ ಚಳವಾದಿ, ರೆಹಮಾನ್ ಭಟ್ಕಳ, ಮೀನಾ ಟೆಲ್ಲಿಸ್, ಯೋಗೀಶ್ ಕುಮಾರ್, ಸಲೀಂ ಮಕ್ಕಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News