ರಫೀಕ್ ಚಾಂದ್

Update: 2021-05-22 16:50 GMT

ಉಡುಪಿ, ಮೇ 22: ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ನಿವಾಸಿ ರಫೀಕ್ ಚಾಂದ್(84) ಅಲ್ಪಕಾಲದ ಅಸೌಖ್ಯದಿಂದ ಮೇ 22ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ಪತ್ನಿ, ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ