ಎಸ್. ಮುಹಮ್ಮದ್ ಹಾಜಿ ಕಣ್ಣೂರು

Update: 2021-05-23 09:23 GMT

ಮಂಗಳೂರು, ಮೇ 23: ಕಣ್ಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಅಡ್ಯಾರ್ ಕಣ್ಣೂರು ನಿವಾಸಿ ಎಸ್.ಮುಹಮ್ಮದ್ ಹಾಜಿ(68) ಅಲ್ಪಕಾಲದ ಅನಾರೋಗ್ಯದಿಂದ ಮೇ 21ರಂದು ರಾತ್ರಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ದಫನ ಕಾರ್ಯವು ಕಣ್ಣೂರು ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ