ಕೋವಿಡ್-19ನಿಂದಾಗಿ ಭಾರತದಲ್ಲಿ 3 ಲಕ್ಷ ದಾಟಿದ ಸಾವಿನ ಸಂಖ್ಯೆ

Update: 2021-05-23 15:21 GMT

ಹೊಸದಿಲ್ಲಿ: ಭಾರತದಲ್ಲಿ ಕೋವಿಡ್-19ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 3 ಲಕ್ಷ ದಾಟಿದೆ. ಈ ಮೂಲಕ ಭಾರತವು ಅಮೆರಿಕ ಹಾಗೂ ಬ್ರೆಝಿಲ್ ಬಳಿಕ ಸಾವಿನ ಸಂಖ್ಯೆಯಲ್ಲಿ 3 ಲಕ್ಷ ದಾಟಿದ ವಿಶ್ವದ ಮೂರನೇ ರಾಷ್ಟ್ರವಾಗಿದೆ.

ಭಾರತದಲ್ಲಿ ಕೋವಿಡ್ -19ರ 2ನೇ ಅಲೆಯಲ್ಲಿ ಹೆಚ್ಚು ಸಾವು ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News