ರಾಜ್ಯಕ್ಕೆ 1030 ವಯಲ್ಸ್ ಎಂಫೋಟೆರಿಸೊನ್ ಬಿ ಹಂಚಿಕೆ: ಸದಾನಂದಗೌಡ

Update: 2021-05-24 17:39 GMT

ಬೆಂಗಳೂರು, ಮೇ 24: ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಇಂದು ಮತ್ತೆ 19,420 ವಯಲ್ಸ್ ಲಿಪೋಸೊಮಾಲ್ ಎಪೋಟೆರಿಸೊನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ. ಆಮದಿನ ಜೊತೆಗೇ ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಟ್ವಿಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News