ರಾಜ್ಯಕ್ಕೆ 1.25 ಲಕ್ಷ ಕೋವ್ಯಾಕ್ಸಿನ್ ಡೋಸ್ ಬಂದಿದೆ: ಡಾ.ಕೆ.ಸುಧಾಕರ್

Update: 2021-05-25 13:20 GMT

ಬೆಂಗಳೂರು, ಮೇ 25: ಕೇಂದ್ರ ಸರಕಾರದ ಕೋಟಾದಡಿಯಲ್ಲಿ ಇಂದು 1.25 ಲಕ್ಷ ಡೋಸ್ ಕೋವ್ಯಾಕ್ಸಿನ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ಪಡೆದ ಒಟ್ಟು ಕೋವ್ಯಾಕ್ಸಿನ್ ಡೋಸ್ 12,91,280, ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವ್ಯಾಕ್ಸಿನ್ ಡೋಸ್ 1,44,170 ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News