ಐಸಮ್ಮ

Update: 2021-05-26 12:02 GMT

ಪುತ್ತೂರು: ತಾಲೂಕಿನ ಉಪ್ಪಿನಂಗಡಿ ಸಮೀಪದ ಪದಳ ಎಂಬಲ್ಲಿನ ನಿವಾಸಿ ದಿ.ಸಾಧು ಕುಂಞಿ ಎಂಬವರ ಪತ್ನಿ ಶತಾಯುಷಿ ಐಸಮ್ಮ (110) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಆಗಲಿದ್ದಾರೆ. 

ಮೃತರ ಧಫನ ಕಾರ್ಯ ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ವಠಾರದಲ್ಲಿ ನೆರೆವೇರಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ