×
Ad

ಕಾಪು ಪುರಸಭೆಗೆ ಸಹಾಯಕ ಕಮಿಷನರ್ ಆಡಳಿತಾಧಿಕಾರಿ

Update: 2021-06-01 20:03 IST

ಉಡುಪಿ, ಜೂ.1: ಜಿಲ್ಲೆಯ ಕಾಪು ಪುರಸಭೆಯ ಚುನಾಯಿತ ಕೌನ್ಸಿಲ್‌ನ ಅವಧಿ ಜೂನ್ 3ರಂದು ಮುಕ್ತಾಯಗೊಳ್ಳಲಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಸೆಕ್ಷನ್ 315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಜೂನ್ 4ರಿಂದ ಮುಂದಿನ ಆದೇಶ ದವರಗೆ ಕಾಪು ಪುರಸಭೆಗೆ ಆಡಳಿತಾಧಿಕಾರಿ ಯಾಗಿ ಕುಂದಾಪುರ ಸಹಾಯಕ ಕಮಿಷನರ್‌ನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News