×
Ad

ಮಂಗಳೂರು: ವಿವಾಹೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದ ದಂಪತಿ

Update: 2021-06-01 22:05 IST

ಮಂಗಳೂರು, ಜೂ.1: ನಗರದ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ-ಶ್ರೀನಿವಾಸ್ ದಂಪತಿಯು ತಮ್ಮ 42ನೇ ವರ್ಷದ ವಿವಾಹೋತ್ಸವನ್ನು ವೃದ್ಧಾಶ್ರಮಕ್ಕೆ 1 ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಠವಾಗಿ ಆಚರಿಸಿದ್ದಾರೆ.

ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಈ ಕೊಡುಗೆಯನ್ನು ಸ್ವೀಕರಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News