ದೇವದಾಸ್ ನಾಯಕ್

Update: 2021-06-02 16:31 GMT

ಮಂಗಳೂರು, ಜೂ. 2: ನಗರದ ಬಂಟ್ಸ್‌ಹಾಸ್ಟೆಲ್ ನಿವಾಸಿ ಯು.ದೇವದಾಸ್ ನಾಯಕ್ (93) ಬುಧವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಸಂತ ಅಲೋಶಿಯಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ಬಳಿಕ ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿದ್ದರು. ನಂತರ ಕೆನರಾ ಪದವಿಪೂರ್ವ ಕಾಲೇಜಿನಲ್ಲೂ ಸ್ಥಾಪಕ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ