×
Ad

ಪೊಲೀಸ್ ಇಲಾಖೆಯಲ್ಲಿ 3,533 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Update: 2021-06-03 21:03 IST

ಮಂಗಳೂರು, ಜೂ.3: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) (ಪುರುಷ ಮತ್ತು ಮಹಿಳಾ) (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ)ಹುದ್ದೆಗಳನ್ನು ಒಳಗೊಂಡಂತೆ 3,533 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಮಾಹಿತಿಗಳಿಗಾಗಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://recruitment.ksp.gov.in ನ್ನು ಸಂಪರ್ಕಿಸಬಹುದು. ಆಸಕ್ತರು ಜೂ.25ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ನೇಮಕಾತಿ ವಿಭಾಗದ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅಮೃತ್ ಪಾಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News