ತುಮಕೂರು ಪೊಲೀಸ್ ವರಿಷ್ಠಾಧಿಕಾರಿಯಾಗಿ ರಾಹುಲ್‌ ಕುಮಾರ್ ಅಧಿಕಾರ ಸ್ವೀಕಾರ

Update: 2021-06-10 12:51 GMT

ತುಮಕೂರು, ಜೂ.10: ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಾಹುಲ್‌ ಕುಮಾರ್ ಶಹಾಪುರ್ ವಾಡ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಎಸ್ಪಿಯಾಗಿದ್ದ ಡಾ.ಕೋ.ನ.ವಂಶಿಕೃಷ್ಣ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ರಾಹುಲ್ ಕುಮಾರ್ ನಿಯುಕ್ತಿಗೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News