ಮಾಧವ ವಾಗ್ಲೆ

Update: 2021-06-12 16:36 GMT

ಶಿರ್ವ, ಜೂ.12: ಬಂಟಕಲ್ಲು ಪೊದಮಲೆ ನಿವಾಸಿ ಮಾಧವ ವಾಗ್ಲೆ(80) ಅಲ್ಪಕಾಲದ ಅಸೌಖ್ಯದಿಂದ ಇಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಪತ್ನಿ, ಓರ್ವ ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ