ಮರ ಉರುಳಿ ಬಿದ್ದು ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತ

Update: 2021-06-14 06:35 GMT

ಪುತ್ತೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮದಿಂದ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದಲ್ಲಿ ಬೃಹತ್ ಗಾತ್ರದ ಆಲದ  ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮವಾಗಿ ಸೋಮವಾರ ಬೆಳಗ್ಗೆ ರಸ್ತೆ ಸಂಚಾರ ಸ್ಥಗಿತೊಂಡಿತ್ತು.

ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News