ಮಹಿಳೆ ಆತ್ಮಹತ್ಯೆ

Update: 2021-06-17 15:59 GMT

ಕಾಪು, ಜೂ.17: ವೈಯಕ್ತಿಕ ಕಾರಣದಿಂದ ಮನನೊಂದ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.17ರಂದು ಮಧ್ಯಾಹ್ನ ವೇಳೆ ಉದ್ಯಾವರ ಪಿತ್ರೋಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಪಿತ್ರೋಡಿ ನಿವಾಸಿ ಸುಕನ್ಯ (52) ಎಂದು ಗುರುತಿಸಲಾಗಿದೆ. ಇವರು ಉದ್ಯಾವರ ಗ್ರಾಪಂ ಸದಸ್ಯ ಚೇತನ್ ಕುಮಾರ್ ಸಹಿತ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News