​ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್.ಕರೀಂ ನೇಮಕ

Update: 2021-06-22 18:41 GMT

ಕೊಣಾಜೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಸ್.ಕರೀಂ ಅವರು ನೇಮಕಗೊಂಡಿದ್ದಾರೆ. ಎನ್.ಎಸ್.ಕರೀಂ ಅವರು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News