×
Ad

ಕಾರ್ಮಿಕ ಆತ್ಮಹತ್ಯೆ

Update: 2021-06-27 22:05 IST

ಮಣಿಪಾಲ, ಜೂ.27: ವೈಯಕ್ತಿಕ ಕಾರಣದಿಂದ ಮನನೊಂದ ಕಾರ್ಮಿಕ ಸೈದುಸಾಬ್ ದಂಗನ್ನವರ್(20) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.25ರಂದು ರಾತ್ರಿ ಮಣಿಪಾಲ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಸ್ಟಾಫ್ ರೂಮ್ನಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News