×
Ad

ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ವೀಣಾ ಭಟ್ ಆಯ್ಕೆ

Update: 2021-06-30 13:19 IST

ಪುತ್ತೂರು, ಜೂ.30: ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾಗ ಪಾಣಾಜೆ ಭರಣ್ಯ ನಿವಾಸಿ ವೀಣಾ ಪಿ. ಭಟ್ ನೇಮಕಗೊಂಡಿದ್ದಾರೆ.

ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಸ್ಮಿತಾ ದೇವ್ ಅವರ ಅದೇಶದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಈ ನೇಮಕಗೊಳಿಸಿದ್ದಾರೆ.

ವೀಣಾ ಭಟ್ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಭಟ್ ಅವರ ಪತ್ನಿ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News