×
Ad

​ಉಡುಪಿ: ಜು. 1ರಂದು ಸಾರ್ವಜನಿಕರಿಗೆ ಲಸಿಕೆ ಇಲ್ಲ

Update: 2021-06-30 21:39 IST

ಉಡುಪಿ, ಜೂ.30: ಜಿಲ್ಲೆಯಲ್ಲಿ  ಜು.1ರಂದು 18ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿಲ್ಲ. ಅಲ್ಲದೇ ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಡಿಎಚ್‌ಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News